Breaking News

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

Spread the love

ದೆಹಲಿ: ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.

 

ವಿಧಾನಸಭೆಯ ನಿವೃತ್ತ ಭದ್ರತಾ ಅಧೀಕ್ಷಕರಾದ ಎಂ.ಎನ್.ಪಿಳ್ಳಪ್ಪ ಎಂಬುವವರು ದೂರು ನೀಡಿದ್ದು, ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ‌ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಲು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ಇಂದು ಬೆಳಗಾವಿ, ವಿಜಯಪುರದಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ

Spread the loveಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ ಹವಾಮಾನ ಹೇಗಿದೆ? ಎಂಬುದನ್ನು ಇಲ್ಲಿ ಹೇಳಲಾಗಿದೆ. ಹವಾಮಾನ ವರದಿಗಳ ಪ್ರಕಾರ ಬೆಂಗಳೂರು ಚಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ