Breaking News
Home / ಜಿಲ್ಲೆ / ಬೆಂಗಳೂರು / ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

Spread the love

ದೆಹಲಿ: ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.

 

ವಿಧಾನಸಭೆಯ ನಿವೃತ್ತ ಭದ್ರತಾ ಅಧೀಕ್ಷಕರಾದ ಎಂ.ಎನ್.ಪಿಳ್ಳಪ್ಪ ಎಂಬುವವರು ದೂರು ನೀಡಿದ್ದು, ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ‌ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಲು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ