Breaking News

ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಭೇಟಿ ಮಾಡಿದ ಸಲ್ಮಾನ್ ಖಾನ್

Spread the love

ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ವೇಟ್‌ಲಿಫ್ಟರ್‌ ಮೀರಾಬಾಯ್ ಚಾನುರನ್ನು ಭೇಟಿ ಮಾಡಿದ ನಟ ಆಕೆಯೊಂದಿಗೆ ಫೋಟೋ ತೆಗೆದುಕೊಂಡು ಇನ್‌ಸ್ಟಾಗ್ರಾಂನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ವೇಟ್‌ಲಿಫ್ಟಿಂಗ್ ಶಿಸ್ತಿನ ಮಹಿಳೆಯರ ವಿಭಾಗದ 49 ಕೆಜಿ ಕೆಟಗರಿಯಲ್ಲಿ ಮೀರಾಬಾಯ್ ಬೆಳ್ಳಿ ಪದಕ ಜಯಿಸಿದ್ದರು.

“ಬೆಳ್ಳಿ ಪದಕ ವಿಜೇತೆ ನಿಮ್ಮನ್ನು ಭೇಟಿಯಾಗಿದ್ದು ಬಹಳ ಸಂತಸವಾಗಿದೆ.. ನನ್ನ ಹಾರೈಕೆಗಳು ನಿಮ್ಮಂದಿಗೆ ಸದಾ ಇರಲಿವೆ!” ಎಂದು ಸಲ್ಮಾನ್ ಪೋಸ್ಟ್‌ ಮಾಡಿದ್ದಾರೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ