Breaking News

ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ಶುಭ್ರ ಅಯ್ಯಪ್ಪ

Spread the love

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಶುಭ್ರ ಅಯ್ಯಪ್ಪ ಹಾಟ್ ಆಯಂಡ್ ಸ್ಪೈಸಿ ಲುಕ್ ನಲ್ಲಿ ಪೋಟೋಗೇ ಫೋಸ್ ನೀಡಿದ್ದಾರೆ. ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುವ ಮೂಲಕ ಯುವಕರ ನಿದ್ದೆಗೆಡಸಿದ್ದಾರೆ. ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವಜ್ರಕಾಯ’ ಚಿತ್ರದಲ್ಲಿ ಅಭಿನಯಿಸಿದ್ದ ಶುಭ್ರ ಅಯ್ಯಪ್ಪ ನಂತರ ಯಾವ ಸಿನಿಮಾಗಳಲ್ಲೂ ಕಾಣಿಸಿಕೊಂಡಿಲ್ಲ, ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ