Breaking News

ರಾಜ್ಯದಲ್ಲಿ ಶಾಲೆ ಆರಂಭಕ್ಕೂ ಮುನ್ನವೇ ಪೋಷಕರಿಗೆ ಬಿಗ್ ಶಾಕ್ : ಬೆಂಗಳೂರಿನಲ್ಲಿ 500 ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೊನಾ ಸೋಂಕು

Spread the love

ಬೆಂಗಳೂರು : ಶಾಲಾ ಆರಂಭದ ನಿರೀಕ್ಷೆಯಲ್ಲಿ ಶಾಲಾ ಮಕ್ಕಳ ಪೋಷಕರಿಗೆ ಬಿಗ್ ಶಾಕ್ ವೊಂದು ಎದುರಾಗಿದ್ದು, ಬೆಂಗಳೂರಿನಲ್ಲಿ ಮಕ್ಕಳಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆಗಸ್ಟ್ ಮೊದಲ ಎರಡು ವಾರಗಳಲ್ಲಿ ಸುಮಾರು 500 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

 

ಆಗಸ್ಟ್ 23 ರಿಂದ 9-12 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮತ್ತೆ ತೆರೆಯಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.ಈ ಹೊತ್ತಲ್ಲೇ ಮಕ್ಕಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ.

 

ಬಿಬಿಎಂಪಿ ಮಾಹಿತಿ ಪ್ರಕಾರ 1-9 ವರ್ಷ ವಯೋಮಾನದ ಸುಮಾರು 88 ಮಕ್ಕಳು, 10-19 ವರ್ಷ ವಯಸ್ಸಿನ 305 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 499 ಹೊಸ ಪ್ರಕರಣಗಳಲ್ಲಿ, ಕಳೆದ ಐದು ದಿನಗಳಲ್ಲಿ 263 ಪ್ರಕರಣಗಳು ವರದಿಯಾಗಿವೆ.

 


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ