Breaking News

ನಕಲಿ ಅಂಕಪಟ್ಟಿ ಸರಕಾರಿ, ಖಾಸಗಿ ಕೆಲಸ ಗಿಟ್ಟಿಸಿಕೊಂಡ ಹಲವರು ! ತನಿಖೆಯಲ್ಲಿ ಗೊತ್ತಾಗಿದೆ.

Spread the love

ಬೆಂಗಳೂರು, ಆ.14: ನಕಲಿ ಅಂಕಪಟ್ಟಿ ಸಿದ್ಧಪಡಿಸಿ ಮಾರಾಟ ಮಾಡುತ್ತಿದ್ದ ಪಂಜಾಬಿ ದಂಪತಿ ಬಂಧನ ಪ್ರಕರಣ ಸಂಬಂಧ ನಕಲಿ ಪದವಿ ಸ್ನಾತಕೋತ್ತರ ಅಂಕಪಟ್ಟಿ ಪಡೆದ ಕೆಲವರು ಖಾಸಗಿ ಹಾಗೂ ಸರಕಾರಿ ಕೆಲಸ ಗಿಟ್ಟಿಸಿಕೊಂಡಿರುವುದು ಸಿಸಿಬಿ ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.

ದಂಪತಿಯ ವಿಚಾರಣೆ ವೇಳೆ ನಕಲಿ ಅಂಕಪಟ್ಟಿಯ ಬೃಹತ್ ಜಾಲಪತ್ತೆಯಾಗಿದ್ದು, ದಂಪತಿಯಿಂದ ನಕಲಿ ಅಂಕಪಟ್ಟಿ ಪಡೆದವರ ಸಂಪೂರ್ಣ ಮಾಹಿತಿಯನ್ನು ಸಿಸಿಬಿ ಪೊಲೀಸರು ಸಂಗ್ರಹಿಸುತ್ತಿದ್ದಾರೆ.

ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿಗಳನ್ನು ತಯಾರಿಸಿ ಪಿಯುಸಿ ಉತ್ತೀರ್ಣ, ಅನುತ್ತೀರ್ಣ ಆದ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ