Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ ಅಧಿಸೂಚನೆ ಪ್ರಕಟಿ

ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ ಅಧಿಸೂಚನೆ ಪ್ರಕಟಿ

Spread the love

ಬೆಳಗಾವಿ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ  ಅಧಿಸೂಚನೆ ಪ್ರಕಟಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಆಗಸ್ಟ್ 23 ಕಡೆಯ ದಿನ.
ಆ.24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಆ.26 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ.

 

ಸೆಪ್ಟೆಂಬರ್ 3 ರಂದು ಮತದಾನ ಹಾಗೂ ಅಗತ್ಯಬಿದ್ದರೆ ಸೆ. 5 ರಂದು ನಡೆಸಲಾಗುತ್ತದೆ.
ಸೆಪ್ಟೆಂಬರ್ 6 ರಂದು ಮಯ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ