Breaking News

ರಾಜ್ಯದ ಮಕ್ಕಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ‘ಆರೋಗ್ಯ ನಂದನ’ ಯೋಜನೆ ಜಾರಿ

Spread the love

ಮಕ್ಕಳ ಆರೋಗ್ಯ ತಪಾಸಣೆಗೆ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರವೇ ಚಾಲನೆ ನೀಡಲಿದ್ದಾರೆ.

ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಮಕ್ಕಳ ಆರೋಗ್ಯತಪಾಸಣೆ ಉದ್ದೇಶದಿಂದ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿ, ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ ಉದ್ದೇಶದಿಂದ ಆರೋಗ್ಯ ನಂದನ ಹೆಸರಲ್ಲಿ ಕಾರ್ಯಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ