Breaking News

ಅಪ್ಪನ ಆಸೆ ಬೆನ್ನೆಲುಬಾಗಿ ನಿಂತ ಪುನೀತ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು : ಜೀವನದಲ್ಲಿ ಶಿಕ್ಷಣಕ್ಕಿಂತಲೂ ಜ್ಙಾನ ಮುಖ್ಯ, ಪುನೀತ್ ರಾಜಕುಮಾರ ವಿದ್ಯಾಭ್ಯಾಸ ಕಡಿಮೆ ಇದ್ದರೂ ಅವರ ಜ್ಞಾನ ಸಂಪತ್ತು ಹಿರಿದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜಕುಮಾರ ಅಕಾಡಮಿಯ ಎಜುಕೇಶನ್ ಆಪ್ ಲೋಕಾರ್ಪಣೆ ಗೊಳಿಸಿ ಮಾತನಾಡಿದ ಅವರು ಮನುಷ್ಯ ಕೇವಲ ಭೌಧಿಕ ವಿದ್ಯಾಭ್ಯಾಸ ಪಡೆಯುವುದು ಮುಖ್ಯವಲ್ಲ ಅದರ ಜೊತೆಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವುದು ಅಷ್ಟೇ ಮುಖ್ಯ ಎಂದು ತಿಳಿಸಿದರು. ಪುನೀತ್ ಶಾಲಾಭ್ಯಾಸದಲ್ಲಿ ಕಡಿಮೆ ಕಲೆತರೂ , ಲೋಕಜ್ಞಾನವನ್ನು ಪಡೆದುಕೊಂಡಿದ್ದಾರೆ. ಅವರ ತಂದೆ ಡಾ.ರಾಜಕುಮಾರ್ ಆಸೆಗೆ ಬೆನ್ನೆಲುಬಾಗಿ ನಿಂತು ಅವರ ತಂದೆಯ ಕನಸುಗಳನ್ನು ಸಾಕಾರಗೊಳಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಅವರ ಕುಟುಂಬಸ್ಥರು ಹಾಜರಿದ್ದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ