Breaking News

ಆಟೊ ಚಾಲಕರಿಗೆ ಮಹತ್ವದ ಮಾಹಿತಿ : ಸೆ. 1 ರಿಂದ ಆಟೊಗಳಿಗೆ ಮೀಟರ್ ಕಡ್ಡಾಯ

Spread the love

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ರಿಂದ ಆಟೊ ಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.

ಕರಾವಳಿ ಸೇರಿ ರಾಜ್ಯದ ಹಲವೆಡೆ ಇನ್ನೂ 4 ದಿನ ಭಾರೀ ಮಳೆ : ಹೈ ಅಲರ್ಟ್

ಸೆಪ್ಟೆಂಬರ್ 1 ರಿಂದ ಜಿಲ್ಲೆಯಲ್ಲಿ ಆಟೊ ಗಳಿಗೆ ಮೀಟರ್ ಕಡ್ಡಾಯಗೊಳಿಸಲಾಗಿದ್ದು, ಎಲ್ಲಾ ಆಟೋ ಚಾಲಕ, ಮಾಲೀಕರು ತಮ್ಮ ಆಟೊಗಳಿಗೆ ಅನುಮತಿ ಇರುವ ಫ್ಲಾಗ್ ಮೀಟರ್ ಗಳನ್ನು ಅಳವಡಿಸಿಕೊಂಡು ದರಕ್ಕೆ ಅನುಗುಣವಾಗಿ ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ಆಗಸ್ಟ್ 31 ರೊಳಗೆ ರಿಕ್ಯಾಲಿಬರೇಷನ್ ಹಾಗೂ ಸೀಲ್ ಮಾಡಿಸಿಕೊಂಡು ಸೆಪ್ಟೆಂಬರ್ 1 ರಿಂದ ಪರಿಷ್ಕರಿಸಿದ ಮೀಟರ್ ದರವನ್ನು ಪ್ರಯಾಣಿಕರಿಂದ ಪಡೆಯಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಆಗಸ್ಟ್ 20 ರವರೆಗೆ ಈ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ : ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ಸೆ.1 ರಿಂದ ಜಾರಿಗೆ ಬರುವಂತೆ ಆಟೊ ಪ್ರಯಾಣದರವನ್ನು ಪರಿಷ್ಕರಣೆ ಮಾಡಲಾಗಿದ್ದು, ಪ್ರಯಾಣದರವನ್ನು ಮೊದಲ 2 ಕಿ.ಮೀ. ಗೆ ಕನಿಷ್ಠ ದರ 30 ರೂ. ತದನಂತರ ಪ್ರತಿ 1 ಕಿ.ಮೀ. ಗೆ 15 ರೂಕ್ಕೆ ನಿಗದಿಪಡಿಸಲಾಗಿದೆ.

Shocking News : ಕೊರೊನಾಗೆ ಹೆದರಿ ಮಂಗಳೂರಿನಲ್ಲಿ ದಂಪತಿ ಆತ್ಮಹತ್ಯೆ!

ಇನ್ನು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ದರದ ಒಂದೂವರೆ ಪಟ್ಟು ಹಣ ನೀಡಬೇಕು. ಮೊದಲ 15 ನಿಮಿಷ ಕಾಯುವಿಕೆಗೆ ಯಾವುದೇ ದರ ಇರುವುದಿಲ್ಲ. ನಂ


Spread the love

About Laxminews 24x7

Check Also

ದಾವಣಗೆರೆ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಗಳಿಗಿಲ್ಲ ಉದ್ಘಾಟನೆ ‘ಭಾಗ್ಯ’

Spread the love ದಾವಣಗೆರೆ: ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗ ಹಾಗೂ ತುರ್ತು ಚಿಕಿತ್ಸಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ