Breaking News

ರಾಜ್ಯದ ಸರಣಿ ಚುನಾವಣೆಗಳಿಗೆ ಬಿಜೆಪಿ ತಂತ್ರ: ಹೊಸ ಬ್ರಾಂಡ್ ಅಂಬಾಸಿಡರ್ ಗಳನ್ನು ಸೃಷ್ಟಿಸುತ್ತಿದೆ ಜನಾಶೀರ್ವಾದ ಯಾತ್ರೆ!

Spread the love

ಚಿಕ್ಕಮಗಳೂರು : ರಾಷ್ಟ್ರೀಯ ನಾಯಕರ ಬಗ್ಗೆ ಅವಹೇಳನ ಸರಿಯಲ್ಲ, ಅವರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಇದಕ್ಕೆ ಪಕ್ಷ, ಜಾತಿ, ಧರ್ಮ ಭೇದವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಚಿಕ್ಕಮಗಳೂರಿಗೆ ಭೇಟಿ ನೀಡಿದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಷ್ಟ್ರೀಯ ನಾಯಕರ ಬಗ್ಗೆ ಹುಕ್ಕಾ ಬಾರ್, ಎಣ್ಣೆ ಚರ್ಚೆ ವಿಚಾರವಾಗಿ ಮಾತನಾಡಿದ ಅವರು ರಾಷ್ಟ್ರೀಯ ನಾಯಕರು ಗೌರವಾನ್ವಿತರು ಅವರನ್ನು ನಾವು ಗೌರವ ಪೂರ್ವಕವಾಗಿ ನೋಡಬೇಕು ಇಲ್ಲಿ ಯಾವುದೇ ಪಕ್ಷ, ಜಾತಿ, ಅಥವಾ ಧರ್ಮದ ಭೇದವಿಲ್ಲ ಪ್ರತಿಯೊಬ್ಬ ರಾಷ್ಟ್ರೀಯ ನಾಯಕರು ಅವರವರ ಕಾಲಘಟ್ಟದಲ್ಲಿ ಉತ್ತಮವಾದ ಕೆಲಸಗಳನ್ನು ಮಾಡಿರುತ್ತಾರೆ ಅಲ್ಲದೆ ಎಲ್ಲರು ದೇಶಕ್ಕಾಗಿ ಕೆಲಸವನ್ನು ಮಾಡಿದವರೇ, ಹಾಗಾಗಿ ಯಾರು ಅವರ ಬಗ್ಗೆ ತಪ್ಪು ಮಾತನಾಡಬಾರದು ಎಂದು ಹೇಳಿದರು.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ