Breaking News

ನಗರ ಅಪರಾಧ ಮತ್ತು ಸಂಚಾರ ಪೊಲೀಸ್ ದಳದ ಡಿಸಿಪಿಯಾಗಿ ಚಂದ್ರಶೇಖರ್ ನೀಲಗಾರ್ ಅಧಿಕಾರ

Spread the love

ಬೆಳಗಾವಿ : ನಗರ ಅಪರಾಧ ಮತ್ತು ಸಂಚಾರ ಪೊಲೀಸ್ ದಳದ ಡಿಸಿಪಿಯಾಗಿ ಚಂದ್ರಶೇಖರ್ ನೀಲಗಾರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಡಿಸಿಪಿ ಯಶೋಧಾ ವಂಟಗೋಡಿ ಲೋಕಾಯುಕ್ತ ಎಸ್ಪಿಯಾಗಿ ವರ್ಗಾವಣೆಯಾದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಚಂದ್ರಶೇಖರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಅವರು ಅಧಿಕಾರ ಸ್ವೀಕರಿಸಿಕೊಂಡರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ