Breaking News

ಮನೆಯ ಮಂಚದ ಕೆಳಗಿತ್ತು ಮೃತದೇಹ, ಶಂಕೆ ಮೂಡಿಸಿದ ಅನುಮಾನಾಸ್ಪದ ಸಾವು

Spread the love

ಮೈಸೂರು: ಬಂಚಳ್ಳಿ ಹುಂಡಿ ಗ್ರಾಮದಲ್ಲಿ ಮನೆಯಲ್ಲೇ ವೃದ್ಧೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

65 ವರ್ಷದ ದೇವಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಂಚಳ್ಳಿ ಹುಂಡಿ ಗ್ರಾಮದಲ್ಲಿ ದೇವಮ್ಮ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಅವರ ಮೃತದೇಹ ಮನೆಯ ಮಂಚದ ಕೆಳಗೆ ಪತ್ತೆಯಾಗಿದೆ. ಆಸ್ತಿಗಾಗಿ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ನಂಜನಗೂಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ