ಬೆಳಗಾವಿ- ಖಾನಾಪೂರ ತಾಲ್ಲೂಕಿನ ಕಣಕುಂಬಿ ಅರಣ್ಯ ಪ್ರದೇಶದಲ್ಲಿ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದೆ.
ಚಿಕಲೆ ಗ್ರಾಮದ 60 ವರ್ಷದ ಶಂಕರ ಗವಸ್ ಎಂಬ ರೈತ ಹೊಲದಲ್ಲಿ ಕೆಲಸ ಮಾಡುವಾಗ ಕರಡಿ ದಾಳಿ ಮಾಡಿ ಗಾಯಪಡಿಸಿದ್ದು ಗಾಯಾಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಎಂದು ಅರಣ್ಯ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.
Laxmi News 24×7