ಗೋಕಾಕ: ಚಾಲಕನ ನಿಯಂತ್ರಣ ತಪ್ಪಿ 407 ವಾಹನ ಪಲ್ಟಿಯಾಗಿ ಸುಮಾರು ಹತ್ತು ಕಿಂತ ಹೆಚ್ಚು ಜನ ಗಾಯಗೊಂಡ ಘಟನೆ ನಗರ ಹೊರ ವಲಯದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಕೂಲಿ ಕಾರ್ಮಿಕರನ್ನು ತುಂಬಿಕೊಂಡು ನಗರದಿಂದ ನಲ್ಲಾನಟ್ಟಿ ಕಡೆ ಹೊರಟಿದ್ದ 407 ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ ಈ ಅವಘಡ ಸಂಭವಿಸಿದ್ದು ಪ್ರಾಣಹಾನಿಯಾಗಿಲ್ಲ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋಕಾಕ ಶಹರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://youtu.be/9IZb29JPrXQ