Breaking News

ಪ್ರವಾಸಕ್ಕೆ ತೆರಳಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಕೊಚ್ಚಿ ಹೋಗಿ ಸಾವು

Spread the love

ಬಾಗಲಕೋಟೆ : ಜಿಲ್ಲೆಯ ಬಾದಾಮಿಯ ಶಿವಯೋಗಮಂದಿರ ಕ್ಷೇತ್ರದ ಬಳಿಕ, ಒಂದೇ ಕುಟುಂಬದ ಮೂವರು ಪಿಕ್ ನಿಕ್ ತೆರಳಿದ್ದರು. ಊಟ ಮುಗಿಸಿ, ನದಿಯಲ್ಲಿ ಕೈ ತೊಳೆಯುತ್ತಿದ್ದಂತ ಸಂದರ್ಭದಲ್ಲಿ ಬಿದ್ದಂತ ಕುಟುಂಬದ ಒಬ್ಬರನ್ನು ರಕ್ಷಿಸಲು ಹೋಗಿ, ಮೂವರು ನೀರು ಪಾಲಾಗಿರೋ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಶಿವಯೋಗಮಂದಿರದ ಕ್ಷೇತ್ರದ ಬಳಿಯ ನದಿ ಹತ್ತಿರ ಒಂದೇ ಕುಟುಂಬದ ವಿಶ್ವನಾಥ ಮಾವಿನಪರದ, ಶ್ರೀದೇವಿ ಹಾಗೂ ನಂದಿನಿ ಮಾವಿನಮರದ ತೆರಳಿದ್ದರು.

ಹೀಗೆ ತೆರಳಿದ್ದಂತ ಮೂವರು ನದಿಯ ದಂಡೆಯಲ್ಲೇ ಊಟ ಮಾಡಿ, ಕೈತೊಳೆಯೋದಕ್ಕೆ ಶ್ರೀದೇವಿ ತೆರಳಿದ್ದಂತ ಸಂದರ್ಭದಲ್ಲಿ ಕಾಲುಜಾರಿ ನದಿಗೆ ಬಿದ್ದಿದ್ದಾರೆ. ಇಂತಹ ಅವರನ್ನು ರಕ್ಷಿಸೋದಕ್ಕೆ ತೆರಳಿದಂತ ವಿಶ್ವನಾಥ್ ಹಾಗೂ ನಂದಿನಿ ಕೂಡ ನೀರು ಪಾಲಾಗಿದ್ದಾರೆ. ಮೂವರ ಪೈಕಿ ಶ್ರೀದೇವಿ ಮಾವಿನಮರದ ಮೃತದೇಹ ಸಿಕ್ಕಿದ್ದು, ಇನ್ನಿಬ್ಬರ ಮೃತದೇಹ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ಮುಂದುವರೆಸಿದ್ದಾರೆ.

About Laxminews 24x7

Check Also

ಆದಿ ರೇಣುಕಾಚಾರ್ಯರ ತತ್ವಗಳಿಗೆ ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನ: ಗದ್ದಿಗೌಡರ

Spread the loveಬಾಗಲಕೋಟೆ: ವೀರಶೈವ ಧರ್ಮದ ಸಂಸ್ಥಾಪಕರಾದ ಆದಿ ಜಗದ್ಗುರು ರೇಣುಕಾಚಾರ್ಯರು, ಇವರ ತತ್ವ, ಬದುಕಿನ ಚರಿತ್ರೆ, ಮತ್ತು ಧಾರ್ಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ