ಬೆಂಗಳೂರು: ಜಿಲ್ಲಾ ಪಂಚಾಯತಿ ಸದಸ್ಯನ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಶನಿವಾರ ಜಾಮೀನಿನ ಮೇಲೆ ಬಿಡುಗಡೆಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು.
ಬೆಂಗಳೂರಿಗೆ ಆಗಮಿಸಿದ್ದ ವಿನಯ್ ಕುಲಕರ್ಣಿ, ಇಂದು ಸದಾಶಿವ ನಗರದ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು.
Laxmi News 24×7