Breaking News
Home / Uncategorized / ಟ್ರ್ಯಾಕ್ಟರ್​ ಪಂಕ್ಚರ್​ ಆಗಿ ಪಲ್ಟಿ.. ಕೂದಲೆಳೆ ಅಂತರದಲ್ಲಿ ತಪ್ಪಿತು ಭಾರೀ ಅನಾಹುತ

ಟ್ರ್ಯಾಕ್ಟರ್​ ಪಂಕ್ಚರ್​ ಆಗಿ ಪಲ್ಟಿ.. ಕೂದಲೆಳೆ ಅಂತರದಲ್ಲಿ ತಪ್ಪಿತು ಭಾರೀ ಅನಾಹುತ

Spread the love

ಚಿಕ್ಕಮಗಳೂರು: ಓವರ್ ಲೋಡ್ ಆಗಿ ಟ್ರ್ಯಾಕ್ಟರ್ ಹಿಮ್ಮುಖವಾಗಿ ಪಲ್ಟಿ ಹೊಡೆದಿರೋ ಘಟನೆ, ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಬಳಿ ಘಟನೆ ನಡೆದಿದೆ.

ಮಾಕೋನಹಳ್ಳಿಯಲ್ಲಿ, ಟಿಂಬರ್ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್, ರಸ್ತೆಯ ಅಪ್ ಹತ್ತುವ ವೇಳೆ ಟೈರ್ ಪಂಚರ್ ಆಗಿ, ಹಿಂಬದಿಗೆ ಹೋಗಿ ಹೋಗಿ ಟ್ರ್ಯಾಕ್ಟರ್​ ಪಲ್ಟಿಯಾಗಿದೆ. ಟ್ರ್ಯಾಕ್ಟರ್​ನಿಂದ ಜಿಗಿದು ಚಾಲಕ ಜೀವ ಉಳಿಸಿಕೊಂಡಿದ್ದಾನೆ. ಆದ್ರೆ, ಟ್ರ್ಯಾಕ್ಟರ್​ಸಂಪೂರ್ಣ ಜಖಂಗೊಂಡಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.


Spread the love

About Laxminews 24x7

Check Also

ರೇವಣ್ಣ ನಡವಳಿಕೆ ಸರಿಯಿಲ್ಲ, ಇಂಗ್ಲೆಂಡ್ ನಲ್ಲೂ ತಗಲಾಕೊಂಡಿದ್ದರು : ಮಾಜಿ ಸಂಸದ ಶಿವರಾಮೇಗೌಡ ಗಂಭೀರ ಆರೋಪ

Spread the loveಮಂಡ್ಯ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಸಂಕಷ್ಟದಲ್ಲಿದ್ದು ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ