Home / Uncategorized / ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟೂ 519 ನಾಮಪತ್ರಗಳು ಸಲ್ಲಿಕೆ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟೂ 519 ನಾಮಪತ್ರಗಳು ಸಲ್ಲಿಕೆ

Spread the love

ಬೆಳಗಾವಿ :ಪಾಲಿಕೆ‌ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಕೊನೆಯ‌ ದಿನವಾದ ಇಂದು(ಆ.23) ಒಟ್ಟು 434 ನಾಮಪತ್ರಗಳು ಸ್ವೀಕೃತವಾಗಿವೆ.

ಸೆಪ್ಟಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟೂ 519 ನಾಮಪತ್ರಗಳು ಸಲ್ಲಿಕೆಯಾಗಿವೆ. ಕೊನೆಯ ದಿನ 434 ನಾಮಪತ್ರ ಸಲ್ಲಿಸಲಾಗಿದೆ.

ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನ.

 

 


Spread the love

About Laxminews 24x7

Check Also

ಮಹಿಳೆ ಮೇಲೆ ಹಲ್ಲೆ ಪ್ರಕರಣ ; ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಸಿಹಿ ತಿನ್ನಿಸಿ ಸ್ವಾಗತ

Spread the loveಬೆಳಗಾವಿ : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿ ಹೊರವಲಯದ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ