Breaking News

ಕೊರೊನಾ ಲಸಿಕೆ ಪಡೆಯಲು ಈತ ಮಾಡಿದ ಪ್ಲಾನ್ ಏನು ಗೊತ್ತಾ?

Spread the love

ರಾಂಚಿ: ಬಿಹಾರದ ಗೋಪಾಲಗಂಜ್ ಜಿಲ್ಲೆಯ ಲಸಿಕೆ ಕೇಂದ್ರದ ಕಿಟಕಿಯಿಂದ ಒಬ್ಬ ವ್ಯಕ್ತಿಯು ತನ್ನ ಕೋವಿಡ್ -19 (Corona vaccine) ಲಸಿಕೆ ತೆಗೆದುಕೊಳ್ಳುತ್ತಿರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ (social media) ಆಗಿದೆ. ಗೋಪಾಲಗಂಜ್ ಜಿಲ್ಲಾ ಕೇಂದ್ರದಿಂದ ಐದು ಕಿಲೋಮೀಟರ್ ದೂರದಲ್ಲಿರುವ ಥಾವೆ ಬ್ಲಾಕ್‌ನಲ್ಲಿರುವ ಸುಕುಲವಾನ್ ಲಸಿಕೆ ಕೇಂದ್ರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಘಟನೆ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಥಾವೆ ಬ್ಲಾಕ್ ಡೆವಲಪ್‌ಮೆಂಟ್ ಆಫೀಸರ್ (BDO) ಮನೀಶ್ ಕುಮಾರ್ ತಮಗೂ ಈ ವಿಡಿಯೋ ಸಿಕ್ಕಿದೆ. ‘ನಾವು ಈ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ನಾವು ನಮ್ಮ ತನಿಖೆಯನ್ನು ಪೂರ್ಣಗೊಳಿಸಿದ ನಂತರ, ಆ ವ್ಯಕ್ತಿ ಮತ್ತು ಆತನಿಗೆ ಲಸಿಕೆ (Vaccine) ಹಾಕಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಅಂಥ ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ