ಬೆಳಗಾವಿ – ಸೆಪ್ಟಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಚುನಾವಣೆಗೆ ಒಟ್ಟೂ 385 ಜನರು ಕಣದಲ್ಲಿದ್ದಾರೆ.
ಬಿಜೆಪಿ 55, ಕಾಂಗ್ರೆಸ್ 45, ಜೆಡಿಎಸ್ 11, ಆಮ್ ಆದ್ಮಿ 27, ಎಐಎಂಐಎಂ 7, ಉತ್ತಮ ಪ್ರಜಾಕೀಯ ಪಾರ್ಟಿ 1, ಎಸ್ ಡಿ ಪಿಐ 1 ಮತ್ತು ಪಕ್ಷೇತರರು 238 ಜನರು ಕಣದಲ್ಲಿದ್ದಾರೆ.
for more details click the link