Breaking News
Home / ರಾಜಕೀಯ / ಸೆಪ್ಟಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಚುನಾವಣೆಗೆ ಒಟ್ಟೂ 385 ಜನರು ಕಣದಲ್ಲಿ

ಸೆಪ್ಟಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಚುನಾವಣೆಗೆ ಒಟ್ಟೂ 385 ಜನರು ಕಣದಲ್ಲಿ

Spread the love

ಬೆಳಗಾವಿ – ಸೆಪ್ಟಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಚುನಾವಣೆಗೆ ಒಟ್ಟೂ 385 ಜನರು ಕಣದಲ್ಲಿದ್ದಾರೆ.

ಬಿಜೆಪಿ 55, ಕಾಂಗ್ರೆಸ್ 45, ಜೆಡಿಎಸ್ 11, ಆಮ್ ಆದ್ಮಿ 27, ಎಐಎಂಐಎಂ 7, ಉತ್ತಮ ಪ್ರಜಾಕೀಯ ಪಾರ್ಟಿ 1, ಎಸ್ ಡಿ ಪಿಐ 1 ಮತ್ತು ಪಕ್ಷೇತರರು 238 ಜನರು ಕಣದಲ್ಲಿದ್ದಾರೆ.

for more details click the link

New-doc-Aug-26-2021-9.12-PM


Spread the love

About Laxminews 24x7

Check Also

ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು

Spread the love ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ