Breaking News

ಸಹೋದರನ ಮಗನೊಂದಿಗೆ ರಷ್ಯಾದಲ್ಲಿ ಚಿಲ್ ಮಾಡುತ್ತಿರುವ ಸಲ್ಮಾನ್‌

Spread the love

ರಷ್ಯಾದಲ್ಲಿ ಪ್ರಾಜೆಕ್ಟ್ ಒಂದರಲ್ಲಿ ಬ್ಯುಸಿಯಾಗಿರುವ ನಟ ಸಲ್ಮಾನ್ ಖಾನ್, ಅಲ್ಲಿನ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ತಮ್ಮ ಮುಂಬರುವ ‘ಟೈಗರ್‌ 3’ ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಲು ಹೋಗಿದ್ದಾರೆ.

‘ಟೈಗರ್‌ ಜ಼ಿಂದಾ ಹೈ’ ಸೀರೀಸ್‌ನ ಈ ಚಿತ್ರದ ಕೆಲಸದ ಮೇಲೆ ಇಲ್ಲಿಗೆ ಬಂದಿರುವ 55 ವರ್ಷದ ನಟ ತಮ್ಮ ಸಹೋದರನ ಮಗ ನಿರ್ವಾನ್ ಖಾನ್ ಜೊತೆಗೆ ಔಟಿಂಗ್ ಹೋಗಿದ್ದಾರೆ.

ಸೊಹೇಲ್ ಖಾನ್‌ನ ಪುತ್ರನೊಂದಿಗೆ ಹೀಗೆ ಅಡ್ಡಾಡುತ್ತಿರುವ ಚಿತ್ರವೊಂದನ್ನು ಶೇರ್‌ ಮಾಡಿಕೊಂಡ ಸಲ್ಮಾನ್ ಖಾನ್, ‘ಚಿಕ್ಕಪ್ಪ-ಮಗ’ ಎಂದು ಕ್ಯಾಪ್ಷನ್ ಕೊಟ್ಟು ಇನ್‌ಸ್ಟಾಗ್ರಾಂನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ