Home / ರಾಜಕೀಯ / ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವರ್ಗಾವಣೆ : ನೂತನ ಡಿಸಿಯಾಗಿ ಎಂ ಕೂರ್ಮರಾವ್ ನೇಮಕ : ರಾಜ್ಯ ಸರ್ಕಾರ ಆದೇಶ

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವರ್ಗಾವಣೆ : ನೂತನ ಡಿಸಿಯಾಗಿ ಎಂ ಕೂರ್ಮರಾವ್ ನೇಮಕ : ರಾಜ್ಯ ಸರ್ಕಾರ ಆದೇಶ

Spread the love

ಉಡುಪಿ : ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಗಳ ಜಂಟಿ ಕಾರ್ಯದದರ್ಶಿಯಾಗಿ ಜಗದೀಶ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ ಕೂರ್ಮರಾವ್ ಅವರನ್ನು ನೇಮಕ ಮಾಡಲಾಗಿದೆ.

ಅಂದಹಾಗೆ ಎಂ ಕೂರ್ಮರಾಬ್ ಈಶಾನ್ಯ ಸಾರಿಗೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಇದೀಗ ರಾಜ್ಯ ಸರ್ಕಾರ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ