Breaking News

ಬೆಂಗಳೂರಿನಲ್ಲಿ ಹೆಚ್ಚಾದ ಪುಡಿ ರೌಡಿಗಳ ಉಪಟಳ: ಬಾರ್​ಗೆ ನುಗ್ಗಿ ದಾಂಧಲೆ

Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಉಪಟಳ ಹೆಚ್ಚಾಗಿದ್ದು, ಮಾರಕಾಸ್ತ್ರಗಳನ್ನ ಹಿಡಿದು ಬಾರ್​ಗೆ ನುಗ್ಗಿ ರೌಡಿಗಳು ಗಲಾಟೆ ನಡೆಸಿದ್ದಾರೆ.

ಸುಬ್ರಹ್ಮಣ್ಯಪುರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಸುಮಾರು 7.30ರ ಸುಮಾರಿಗೆ ಪ್ರಕರಣ ನಡೆದಿದೆ. ಇಟ್ಟಮಡು ಬಳಿ ​ಎಸ್​​ಎಲ್​ವಿ ಬಾರ್​​ಗೆ ನುಗ್ಗಿ ಗ್ಲಾಸ್​ಗಳನ್ನ ಒಡೆದು ಹಾಕಿದ್ದಾರೆ. ಜೊತೆಗೆ ಪಕ್ಕದ ಬಾರ್​ಗೂ ನುಗ್ಗಿ ಗ್ಲಾಸ್​ಗಳನ್ನ ಒಡೆದು ಹಾಕಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ