Breaking News

ಕೇರಳದಲ್ಲಿ ಮಹಾಮಾರಿ ಕೊರೊನಾ ಆತಂಕ : 24 ಗಂಟೆಯಲ್ಲಿ19,622 ಪ್ರಕರಣಗಳು ಪತ್ತೆ

Spread the love

ತಿರುವನಂತಪುರಂ : ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 1,17,216 ಕೊರೊನಾ ಪರೀಕ್ಷೆಗಳು ನಡೆದಿದ್ದು, ಬಳಿಕ ಕೇರಳದಲ್ಲಿ 19,622 ಪ್ರಕರಣಗಳು ವರದಿಯಾಗಿದೆ.

 

ಈ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಕೇರಳದಲ್ಲಿ 19,622 ಪ್ರಕರಣಗಳು ವರದಿಯಾಗಿದೆ. ಸದ್ಯ ಕೇರಳದಲ್ಲಿ ಪಾಸಿಟಿವಿಟಿ ರೇಟ್ ಶೇಕಡಾ 16.74 ರಷ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನೂ., ಕೇರಳದಲ್ಲಿ 123 ಹೊಸ ಸಾವುಗಳು ವರದಿಯಾಗಿವೆ, ಸಾವಿನ ಸಂಖ್ಯೆ 20673 ಕ್ಕೆ ಏರಿದೆ. ಇನ್ನೂ, ವಿಜಯನ್ ಅವರು ಕೋವಿಡ್ ನಿರ್ವಹಿಸುವ ಕ್ಷೇತ್ರದ ಉನ್ನತ ತಜ್ಞರೊಂದಿಗೆ ಬುಧವಾರ ಆನ್ ಲೈನ್ ಸಭೆಗೆ ಕರೆ ನೀಡಿದ್ದಾರೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ