Breaking News

ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

Spread the love

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಇಂದಿನಿಂದ ಸೆಪ್ಟಂಬರ್ 2 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇಂದಿನಿಂದ ಮೂರು ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ