Breaking News
Home / ಜಿಲ್ಲೆ / ಬೆಳಗಾವಿ / ಆಕ್ಸಿಜನ್ ಯಂತ್ರಗಳ ಖರೀಧಿಗೆ ಶಾಸಕ ಅಭಯ ಪಾಟೀಲ ಭೀಮ್ಸ್ ಆಸ್ಪತ್ರೆಗೆ ವಿಶೇಷ ಅನುದಾನ

ಆಕ್ಸಿಜನ್ ಯಂತ್ರಗಳ ಖರೀಧಿಗೆ ಶಾಸಕ ಅಭಯ ಪಾಟೀಲ ಭೀಮ್ಸ್ ಆಸ್ಪತ್ರೆಗೆ ವಿಶೇಷ ಅನುದಾನ

Spread the love

ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವೀಡ್ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದ್ದು,ರೋಗಿಗಳಿಗೆ ಸುಧಾರಿತ ಆಕ್ಸಿಜನ್ ಯಂತ್ರಗಳ ಖರೀಧಿಗೆ ಶಾಸಕ ಅಭಯ ಪಾಟೀಲ ಭೀಮ್ಸ್ ಆಸ್ಪತ್ರೆಗೆ ವಿಶೇಷ ಅನುದಾನ ನೀಡಿದ್ದಾರೆ.

ಭೀಮ್ಸ್ ಆಸ್ಪತ್ರೆಯಲ್ಲಿ high flow nasal canuala oxygenation ಯಂತ್ರಗಳ ಖರೀಧಿಗೆ ಶಾಸಕರ ಅನುದಾನ ನೀಡುವಂತೆ ಭೀಮ್ಸ್ ನಿರ್ದೇಶಕರು ಶಾಸಕ ಅಭಯ ಪಾಟೀಲರಿಗೆ ಪತ್ರ ಬರೆದಿದ್ದರು

ಭೀಮ್ಸ್ ಮನವಿಗೆ ತಕ್ಷಣ ಸ್ಪಂದಿಸಿರುವ ಶಾಸಕ ಅಭಯ ಪಾಟೀಲ ಉಪ ವಿಭಾಗಾಧಿಕಾರಿಗಳಿಗೆ ಪತ್ರ ಬರೆದು ಸುಧಾರಿತ ಆಕ್ಸಿಜನ್ ಯಂತ್ರಗಳ ಖರೀಧಿಗೆ ಶಾಸಕರ ಅನುದಾನ ಬಿಡುಗಡೆ ಮಾಡುವಂತೆ ಕೋರಿದ್ದಾರೆ.

ಇಂತಹ ಸಂಕಷ್ಟದ ಸಮಯದಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು,ವಿಧಾನ ಪರಿಷತ್ತಿನ ಸದಸ್ಯರು,ಸಂಸದರುಭೀಮ್ಸ್ ಆಸ್ಪತ್ರೆಗೆ ಸುಧಾರಿತ ಯಂತ್ರಗಳ ಖರೀಧಿಗೆ ಅನುದಾನ ನೀಡಬೇಕೆಂದು ಶಾಸಕ ಅಭಯ ಪಾಟೀಲ ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ