Breaking News

ಕಾಂಗ್ರೆಸ್ ಪಕ್ಷದಿಂದಜಯಶ್ರೀ ಮಾಳಗಿ ಹಾಗೂಜಯರಾಜ ಹಲಗೆಕರ್ ಉಚ್ಛಾಟನೆ

Spread the love

ಬೆಳಗಾವಿ – ಮಹಾನಗರ ಪಾಲಿಕೆ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ.

12ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜಯಶ್ರೀ ಮಾಳಗಿ ಹಾಗೂ 29ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜಯರಾಜ ಹಲಗೆಕರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ: ಇಂದಿನಿಂದ ಕೆಎಸ್‌ಎನ್ ಗೀತೆಗಳ ಗಾಯನ ತರಬೇತಿ

Spread the love‌ಬೆಳಗಾವಿ: ‘ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ‘ಕೆ.ಎಸ್‌.ನರಸಿಂಹಸ್ವಾಮಿ ನೆನಪಿನ ವಸಂತೋತ್ಸವ’ ‍ಪ್ರಯುಕ್ತ, ಮಾರ್ಚ್‌ 10, 11ರಂದು ಕೆ.ಎಸ್.ನರಸಿಂಹಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ