Breaking News

ಸಬ್ ಇನ್ಸ್​ಪೆಕ್ಟರ್​ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ: ಸೆ.26ರ ಬದಲಿಗೆ ಅ.3ಕ್ಕೆ

Spread the love

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್‌ ಇನ್ಸ್​ಪೆಕ್ಟರ್​ ಹುದ್ದೆಗಳ ನೇಮಕಾತಿಗೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ದಿನಾಂಕವನ್ನು ತಾಂತ್ರಿಕ ಸಮಸ್ಯೆಯಿಂದ ಇಲಾಖೆ ಮುಂದೂಡಿದೆ.

545 ಸಬ್​ ಇನ್ಸ್​ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 26ಕ್ಕೆ ಲಿಖಿತ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದ ಅಂದು ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ. ಬದಲಿಗೆ ಅಕ್ಟೋಬರ್ 3ರ ಬೆಳಗ್ಗೆ 10.30 ರಿಂದ 12 ಗಂಟೆ ವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 1.30ರಿಂದ 3 ಗಂಟೆ ವರೆಗೆ ಪತ್ರಿಕೆ-2 ನಡೆಸಲು ನಿರ್ಧರಿಸಲಾಗಿದೆ ಎಂದು ಪೊಲೀಸ್ ನೇಮಕಾತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ