Breaking News
Home / ರಾಜಕೀಯ / ಬೆಲೆ ಏರಿಕೆ ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ : ಎಸ್.ಜಿ.ನಂಜಯ್ಯನಮಠ

ಬೆಲೆ ಏರಿಕೆ ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ : ಎಸ್.ಜಿ.ನಂಜಯ್ಯನಮಠ

Spread the love

ಬಾಗಲಕೋಟೆ : ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜನ ಸಾಮಾನ್ಯರು ಜೀವನ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ಇಂತಹ ಕಠಿಣ ಸಂದರ್ಭದಲ್ಲಿ ದಿನದಿಂದ ದಿನಕ್ಕೆ ಅಡುಗೆ ಅನೀಲ, ಇಂಧನ, ದಿನ ಬಳಕೆ ವಸ್ತುಗಳ ಬಳಕೆ ದುಪ್ಪಟ್ಟಾಗುತ್ತಿದೆ. ಬೆಲೆ ಏರಿಕೆ ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ