Breaking News

ಕೃಷ್ಣಾ ನದಿ ನೀರಿನಲ್ಲಿ ಇಳಿಕೆ ಕಂಡ ಹಿನ್ನೆಲೆಯಲ್ಲಿ12 ಕೆ.ಜಿ. ತೂಕದ ಬೃಹತ್ ಗಾತ್ರದ ಮೀನು ಸಿಕ್ಕಿದೆ.

Spread the love

ಬೆಳಗಾವಿ: ಕೃಷ್ಣಾ ನದಿ ನೀರಿನಲ್ಲಿ ಇಳಿಕೆ ಕಂಡ ಹಿನ್ನೆಲೆಯಲ್ಲಿ ಜನ ಮೀಗಾರಿಕೆ ಆರಂಭಿಸಿದ್ದು, ಇದೇ ವೇಳೆ 12 ಕೆ.ಜಿ. ತೂಕದ ಬೃಹತ್ ಗಾತ್ರದ ಮೀನು ಸಿಕ್ಕಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು – ಕಲ್ಲೋಳ ಸೇತುವೆ ಬಳಿ 12 ಕೆ.ಜಿ. ತೂಕದ ಮೀನು ಬಲೆಗೆ ಬಿದ್ದಿದೆ. ಬೋರಗಾಂವ ಪಟ್ಟಣದ ಹೈದರ ಅವರಿಗೆ ಮೀನು ಸಿಕ್ಕಿದೆ. ಇಷ್ಟೊಂದು ದೊಡ್ಡ ಗಾತ್ರದ ಮೀನು ಸಿಕ್ಕಿರುವುದಕ್ಕೆ ಹವ್ಯಾಸಿ ಮೀನಗಾರ ಹೈದರ ಸಂತಸ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ದೊಡ್ಡ ಗಾತ್ರದ ಮೀನು ನದಿಯ ಬಲೆಯಲ್ಲಿ ಸಿಗುವುದು ಕಡಿಮೆ. ಸಿಕ್ಕಿರುವದಕ್ಕೆ ಸಂತಸವಾಗಿದೆ ಎಂದಿದ್ದಾರೆ. ಇದನ್ನೂ

ಕೃಷ್ಣಾ ನದಿ ಈಗ ಮೀನುಗಾರರ ತಾಣವಾಗಿ ಪರಿಣಮಿಸಿದೆ. ಬೃಹದಾಕಾರದ ಮೀನುಗಳು ಸಿಗುತ್ತಿರುವ ಕಾರಣ ನದಿ ತೀರದಲ್ಲಿ ಜನ ಮೀನು ಹಿಡಿಯಲು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಿದ್ದಾರೆ. ಎರಡು ಮೂರು ಗಂಟೆಗಳ ಪ್ರಯತ್ನದ ಬಳಿಕ ಈ ಬೃಹತ್ ಮೀನು ಸಿಕ್ಕಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ