Breaking News

ಖಾನಾಪುರ ಎಡಿಎಲ್ಆರ್ ಕಚೇರಿಯ ಸರ್ವೇಯರ್ ಎಸಿಬಿ ಬಲೆಗೆ

Spread the love

ಖಾನಾಪುರ – ಇಲ್ಲಿಯ ಎಡಿಎಲ್ಆರ್ ಕಚೇರಿಯ ಸರ್ವೇಯರ್ ಒಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ.

ತಾಲೂಕಿನ ಸುರಾಪುರದ ಶಶಿಕಾಂತ ತಳವಾರ ಎನ್ನುವವರಿಂದ 6 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಡಿಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆಯಿತು.

ಒಟ್ಟೂ 10 ಸಾವಿರ ರೂ. ಲಂಚ ಕೇಳಿದ್ದ ಸರ್ವೇಯರ್ ಶಶಿಕಾಂತ ಮದವಾಲ ಈ ಮೊದಲು 4 ಸಾವಿರ ರೂ. ಪಡೆದಿದ್ದ. ಇದೀಗ ಕಚೇರಿಯಲ್ಲೇ 6 ಸಾವಿರ ರೂ. ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆದಿದೆ.

ಆರೋಪಿಯನ್ನು ಬಂಧಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ