Breaking News
Home / ಜಿಲ್ಲೆ / ಬಾಗಲಕೋಟೆ / ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಲು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ

ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಲು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ

Spread the love

ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಬೇಕು, ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನ ತಲುಪಿತು. ನಂತರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ