Breaking News

ಗೋಕಾಕ ಸಾಹುಕಾರರು ಮತ್ತೆ ಮಂತ್ರಿ ಆಗಲಿದ್ದಾರೆ ಬಸವರಾಜ್ ಬೊಮ್ಮಾಯಿ ದೆಹಲಿ ಭೇಟಿ ಬಹುತೇಕ ಸಕ್ಸಸ್

Spread the love

ಗೋಕಾಕ: ಗೋಕಾಕ ಸಾಹುಕಾರರು ಮತ್ತೆ ಮಂತ್ರಿ ಆಗಲಿದ್ದಾರೆ ನಿನ್ನೆ ಬಸವರಾಜ್ ಬೊಮ್ಮಾಯಿ ದೆಹಲಿ ಭೇಟಿ ಬಹುತೇಕ ಸಕ್ಸಸ್ ಆಗಿದೆ.

ಇನ್ನು ಅಧಿವೇಶನ ಬಳಿಕ ಉಳಿದ 4 ಸಚಿವ ಸ್ಥಾನದಲ್ಲಿ ಒಂದು ಮಂತ್ರಿ ಸ್ಥಾನ ರಮೇಶ ಜಾರಕಿಹೊಳಿ ಅವರಿಗೆ ಕೊಡೋದು ಫಿಕ್ಸ್ ಎಂಬ ಮಾಹಿತಿ ಸಿಕ್ಕಿದೆ.

ಇದಕ್ಕೆ ಹಾಯ್ ಕಮಾಂಡ್ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ .

ಉಳಿದ ನಾಲ್ಕು ಸಚಿವ ಸ್ಥಾನದಲ್ಲಿ ಒಂದು ರಮೇಶ್ ಜಾರಕಿಹೊಳಿ ಅವರಿಗೆ ಹಾಗೂ ಮಿಕ್ಕಿದ ಮೂರು ಸ್ಥಾನ ಸಿ ಎಂ ಅವರ್ ವಿವೇಚನೆಗೆ ಬಿಟ್ಟು ನಿರ್ಧಾರ ಮಾಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಒಟ್ಟಾರೆ ರಮೇಶ್ ಜಾರಕಿಹೊಳಿ ಗೆ ಮಂತ್ರಿ ಸ್ಥಾನ ಸಿಗೋದು ಖಚಿತ ಎಂದು ಮಾಹಿತಿ ಲಭ್ಯವಾಗಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ