Breaking News

ಕಲಬುರಗಿಪಾಲಿಕೆಯಲ್ಲಿ ಬಿಜೆಪಿಯವರೇ ಮೇಯರ್ ಆಗುತ್ತಾರೆ: ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ಕಲಬುರಗಿ ಪಾಲಿಕೆ ಅಧಿಕಾರದ ವಿಚಾರವಾಗು ಪ್ರಾರಂಭಿಕ ಹಂತದಲ್ಲಿ ಮಾತ್ರ ಚರ್ಚೆಯಾಗ್ತಿದೆ. ಆದರೆ ಕಲಬುರಗಿಯಲ್ಲಿ ಬಿಜೆಪಿಯವರೇ ಮೇಯರ್ ಆಗುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಭೇಟಿ ಫಲಪ್ರದವಾಗಿದೆ. ಎಲ್ಲ ಸಚಿವರ ಭೇಟಿ ಯಶಸ್ವಿಯಾಗಿದೆ. ರಿಂಗ್ ರೋಡ್ ದಾಬಸ್ ಪೇಟೆಯಿಂದ ಮೈಸೂರು ರೋಡ್ ಯೋಜನೆ ಎರಡು ಮೂರು ವರ್ಷಗಳಿಂದ ನೆನೆಗುದಿಗೆ ಬಿದಿತ್ತು, ಅದನ್ನು ಕ್ಲಿಯರ್ ಮಾಡಿಸಿ ಮುಂದುವರೆಯಲಿದೆ. 5 -6 ತಿಂಗಳಲ್ಲಿ ಕೆಲಸ ಪ್ರಾರಂಭವಾಗುತ್ತದೆ. ರಾಜ್ಯದ ನಾಲ್ಕೈದು ಹೈವೆಗಳಿಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದರು.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರ ಜೊತೆಯೂ ಚರ್ಚೆ ಮಾಡಿದ್ದೇನೆ. ಗ್ರಾಮೀಣ ಕನೆಕ್ಟಿಟಿವಿಟಿಗೆ ವಿಶೇಷ ಯೋಜನೆ ಮಾಡುವ ಬಗ್ಗೆ ಚರ್ಚೆಯಾಗಿದೆ. ಡಿಜಿಟಲೈಜೇಷನ್ ಅಫ್ ರೂರಲ್ ಮಾಡಬೇಕು ಎಂಬುದರ ಬಗ್ಗೆ ಚರ್ಚೆಯಾಗಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜೊತೆಗೂಡಿ ಮುಂದುವರೆಯಲಿದೆ ಎಂದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ