Breaking News
Home / ರಾಜಕೀಯ / ಭಾರೀ ಮಳೆಯಿಂದ ಡ್ಯಾಂಗಳಲ್ಲಿ ನೀರು ಏರಿಕೆ;

ಭಾರೀ ಮಳೆಯಿಂದ ಡ್ಯಾಂಗಳಲ್ಲಿ ನೀರು ಏರಿಕೆ;

Spread the love

ಕರಾವಳಿ ಮತ್ತು ಮಲೆನಾಡಿನಲ್ಲಿ ಇಂದಿನಿಂದ 4 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆ. 13ರವರೆಗೂ ಮಳೆಯ ಆರ್ಭಟ ಮುಂದುವರೆಯಲಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆ. 13ರವರೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ, ಕರಾವಳಿ ಮತ್ತು ಮಲೆನಾಡಿನಲ್ಲಿ ಇಂದಿನಿಂದ 4 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Dam Water Level)ದ ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 38.11 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 9645 ಕ್ಯೂಸೆಕ್ಸ್​
ಇಂದಿನ ಹೊರಹರಿವು- 10,802 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.01 ಟಿಎಂಸಿ
ಇಂದಿನ ಒಳಹರಿವು- 2307 ಕ್ಯೂಸೆಕ್ಸ್​
ಇಂದಿನ ಹೊರಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.29 ಟಿಎಂಸಿ
ಇಂದಿನ ಒಳಹರಿವು- 6682 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4766 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 30.72 ಟಿಎಂಸಿ
ಇಂದಿನ ಒಳಹರಿವು- 4736 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5082 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 17.47 ಟಿಎಂಸಿ
ಇಂದಿನ ಒಳಹರಿವು- 5140 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1950 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 133.86 ಟಿಎಂಸಿ
ಇಂದಿನ ಒಳಹರಿವು- 15,037 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4433 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 110.29 ಟಿಎಂಸಿ
ಇಂದಿನ ಒಳಹರಿವು- 6990 ಕ್ಯೂಸೆಕ್ಸ್​
ಇಂದಿನ ಹೊರಹರಿವು- 49 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.32 ಟಿಎಂಸಿ
ಇಂದಿನ ಒಳಹರಿವು- 10,340 ಕ್ಯೂಸೆಕ್ಸ್​
ಇಂದಿನ ಹೊರಹರಿವು- 10,340 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.78 ಟಿಎಂಸಿ
ಇಂದಿನ ಒಳಹರಿವು- 4052 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3751 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 36.62 ಟಿಎಂಸಿ
ಇಂದಿನ ಒಳಹರಿವು- 1394 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1394 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 1727 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 1727 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 8176 ಕ್ಯೂಸೆಕ್ಸ್​
ಇಂದಿನ ಹೊರಹರಿವು- 8176 ಕ್ಯೂಸೆಕ್ಸ್


Spread the love

About Laxminews 24x7

Check Also

ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ

Spread the loveಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ