Breaking News

ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Spread the love

ಬೆಳಗಾವಿ: ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು 25 ವರ್ಷದ ಮೊಹ್ಮದಶಾಯಿದ ಅಬ್ದುಲಹಮೀದ ಮುಲ್ಲಾ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ಆರೋಪಿ ಬೆಳಗಾವಿ ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಬಂಧಿತನಿಂದ ನಾಲ್ಕು ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಎಪಿಎಂಸಿ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ ಹಿರೇಮಠ, ಪಿಎಸ್ ಐ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ