Breaking News
Home / ರಾಜಕೀಯ / ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Spread the love

ಬೆಳಗಾವಿ: ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು 25 ವರ್ಷದ ಮೊಹ್ಮದಶಾಯಿದ ಅಬ್ದುಲಹಮೀದ ಮುಲ್ಲಾ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ಆರೋಪಿ ಬೆಳಗಾವಿ ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಬಂಧಿತನಿಂದ ನಾಲ್ಕು ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಎಪಿಎಂಸಿ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ ಹಿರೇಮಠ, ಪಿಎಸ್ ಐ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


Spread the love

About Laxminews 24x7

Check Also

ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Spread the loveಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ ಉಡುಪಿ: ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ