Breaking News
Home / ಜಿಲ್ಲೆ / ಬೆಂಗಳೂರು / ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ  ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ  ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

Spread the love

ಬೆಂಗಳೂರು: ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ  ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ‌ ಶುಭ ಕೋರಿದರು.

ಈ ಸಂದರ್ಭದಲ್ಲಿ  ಉಪಮುಖ್ಯಮಂತ್ರಿ , ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಚಿವ ಗೋಪಾಲಯ್ಯ ಸೇರಿದಂತೆ ಇತರರು ಇದ್ದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ