Breaking News

ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದ ಪಿಡಿಒಗೆ ಕೊರೊನಾ ಸೋಂಕು

Spread the love

ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದ ಪಿಡಿಒಗೆ ಕೊರೊನಾ ಸೋಂಕು  ತಗುಲಿರುವುದು ದೃಢಪಟ್ಟಿದೆ.

ಕಳೆದ ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ರಾಜ್ಯದಲ್ಲಿಯೇ ಸುದ್ದಿಯಾಗಿದ್ದ ಮಣಗುತ್ತಿ ಗ್ರಾಮದಲ್ಲಿಯೇ ಪಿಡಿಒಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಇವರು ಈ ಹಿಂದೆ ವಂಟಮೂರಿ ಗ್ರಾಮ ಪಂಚಾಯಿತಿ ಕಾರ್ಯ ನಿರ್ವಹಿಸುತ್ತದ್ದ ಸಂದರ್ಭದಲ್ಲಿ ಕೊರೊನಾ ಸೋಂಕಿತ ಕುಟುಂಬದವರು ಹಲ್ಲೆ ಮಾಡಿದ್ದರು. ಇವರು ತಿಂಗಳ ಹಿಂದಷ್ಟೇ ಮಣಗುತ್ತಿ ಪಂಚಾಯಿತಿಗೆ ವರ್ಗಾವಣೆಗೊಂಡಿದ್ದರು. ಸೋಂಕಿತ ಪಿಡಿಒ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ