Breaking News
Home / ಜಿಲ್ಲೆ / ಬೆಂಗಳೂರು / ನಂಬರ್ ಪ್ಲೇಟ್ ಕೆಳಗಡೆ ಕನ್ನಡ ಧ್ವಜದ ಬಣ್ಣದ ಗೆರೆ ಎಳೆದಿದ್ದಕ್ಕಾಗಿ ಬೈಕ್ ಸವಾರನಿಗೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ.

ನಂಬರ್ ಪ್ಲೇಟ್ ಕೆಳಗಡೆ ಕನ್ನಡ ಧ್ವಜದ ಬಣ್ಣದ ಗೆರೆ ಎಳೆದಿದ್ದಕ್ಕಾಗಿ ಬೈಕ್ ಸವಾರನಿಗೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ.

Spread the love

ಬೆಂಗಳೂರು –  ನಂಬರ್ ಪ್ಲೇಟ್ ಕೆಳಗಡೆ ಕನ್ನಡ ಧ್ವಜದ ಬಣ್ಣದ ಗೆರೆ ಎಳೆದಿದ್ದಕ್ಕಾಗಿ ಬೈಕ್ ಸವಾರನಿಗೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ.
ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ಪೊಲೀಸರು ಈ ಸಾಧನೆ ಮಾಡಿದ್ದಾರೆ.
ಈ ಸ್ಕೂಟರ್ ನ ನಂಬರ್ ಪ್ಲೇಟ್ ನಲ್ಲಿ ಕನ್ನಡದ ಅಭಿಮಾನಿ ಎಳೆದ ಕನ್ನಡದ ಬಾವುಟದ ಗೆರೆ  ಪೋಲಿಸರ ಕಣ್ಣಿಗೆ ಬಿದ್ದಿದೆ. ಬಾಪೂಜಿ ನಗರದಲ್ಲಿ ಆತನನ್ನು ನಿಲ್ಲಿಸಿದ ಪೊಲೀಸರು 500 ರೂಪಾಯಿ   ದಂಡ ಕಟ್ಟಿಸಿಕೊಂಡರು.
ದಂಡದ ಪಾವತಿಯಲ್ಲಿ ಡಿಫರಂಟ್ ರಜಿಸ್ಟರ್ಡ್ ನಂಬರ್ ಪ್ಲೇಟ್ ಎಂದು ಉಲ್ಲೇಖಿಸಲಾಗಿದೆ. ಇದಕ್ಕೆ 500 ರೂ. ದಂಡ ವಿಧಿಸುವ ಮೂಲಕ ಪೊಲೀಸರು ಸಾಧನೆ ಮೆರೆದಿದ್ದಾರೆ. ಕನ್ನಡದ ರಾಜಧಾನಿ ಬೆಂಗಳೂರಿನಲ್ಲೇ ಕನ್ನಡಿಗರಿಗೆ ಈ ಗತಿ.

Spread the love

About Laxminews 24x7

Check Also

ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್‌ ಸಾವಿಗೆ ಪಿತೂರಿ; ಎಎಪಿ ಆರೋಪ

Spread the love ನವದೆಹಲಿ: ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಇನ್ಸುಲಿನ್‌ ಪಡೆಯಲು ಮತ್ತು ವೈದ್ಯರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ