Breaking News

ಶ್ರೀರಂಗಪಟ್ಟಣದ ಕರಿಘಟ್ಟ ಬೆಟ್ಟದಲ್ಲಿ ಪ್ರೇಮಿಗಳ ವಿಹಾರ : ಪೊಲೀಸರಿಂದ ಎಚ್ಚರಿಕೆ

Spread the love

ಶ್ರೀರಂಗಪಟ್ಟಣ : ನಗರದ ಪ್ರವಾಸಿತಾಣ ಕರಿಘಟ್ಟದಲ್ಲಿ ವಿಹರಿಸುತ್ತಿದ್ದ ಪ್ರೇಮಿಗಳಿಗೆ ಶ್ರೀರಂಗಪಟ್ಟಣ ಪೋಲೀಸರು ಎಚ್ಚರಿಕೆ ನೀಡಿ ಜಾಗೃತಿ ಮೂಡಿಸಿ ವಾಪಸ್ಸು ಕಳಿಸಿದ ಘಟನೆ ನಡೆದಿದೆ ಬುಧವಾರ ನಡೆದಿದೆ.

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಕರಿಘಟ್ಟ ಬೆಟ್ಟದಲ್ಲಿ ಕಾರ್ಯಾಚರಣೆ ನಡೆಸಿದ ಶ್ರೀರಂಗಪಟ್ಟಣ ಪೊಲೀಸ್ ಇನ್ಸ್‌ಪೆಕ್ಟರ್ ರೇಖಾ ಹಾಗೂ ಅಪರಾಧ ದಳದ ಇನ್ಸ್‌ಪೆಕ್ಟರ್ ಸುನೀಲ್ ನೇತೃತ್ವದ ಪೊಲೀಸರ ತಂಡ ಬೆಟ್ಟದಲ್ಲಿ ವಿಹರಿಸುತ್ತಿದ್ದ ಪ್ರೇಮಿಗಳಿಗೆ ಎಚ್ಚರಿಕೆ ನೀಡಿ ಇಂತಹ ನಿರ್ಜನ ಸ್ಥಳಗಳಿಗೆ ಬರದಂತೆ ಜಾಗೃತಿ ಹೇಳಿ ವಾಪಸ್ಸು ಕಳಿಸಿದ್ದಾರೆ.

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ