Breaking News
Home / ರಾಜಕೀಯ / ಆತ್ಮೀಯ ಗೆಳೆಯನ ಅಗಲಿಕೆ: ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ

ಆತ್ಮೀಯ ಗೆಳೆಯನ ಅಗಲಿಕೆ: ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ

Spread the love

ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು. ನಿನ್ನೆ ನಿಧನರಾದ ಸ್ನೇಹಿತ ಹಾಘೂ ಸಂಬಂಧಿಕರಾದ ರಾಜು ಪಾಟೀಲ್​​ ಮನೆಗೆ ನೇರವಾಗಿ ತೆರಳಿದ್ದಾರೆ.

ಹುಬ್ಬಳ್ಳಿಯ ಶಕ್ತಿ ನಗರದಲ್ಲಿರುವ ಮೃತ ರಾಜು ಪಾಟೀಲ್ ಮನೆಗೆ ಭೇಟಿ ನೀಡಿದ ಸಿಎಂ, ಸ್ನೇಹಿತನ ನಿಧನಕ್ಕೆ ಕಣ್ಣೀರ ವಿದಾಯ ಹೇಳಿದ್ದಾರೆ. ಬಳಿಕ ಕುಟುಂಬಸ್ಥರ ಜೊತೆ ಮಾತನಾಡಿ ಧೈರ್ಯ ತುಂಬಿದ್ದಾರೆ.


Spread the love

About Laxminews 24x7

Check Also

ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್‌ ಸಾವಿಗೆ ಪಿತೂರಿ; ಎಎಪಿ ಆರೋಪ

Spread the love ನವದೆಹಲಿ: ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಇನ್ಸುಲಿನ್‌ ಪಡೆಯಲು ಮತ್ತು ವೈದ್ಯರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ