Breaking News

74 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ:ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ದೇಶದ ಸಮಸ್ತ ನಾಗರೀಕರಿಗೆ  ನಾಳೆ ದೇಶ್ಯಾದ್ಯಂತ ಆಚರಿಸಲಿರುವ 74 ನೇ ಸ್ವಾತಂತ್ರ್ಯ ದಿನಾಚರಣೆಯ  ಶುಭಾಶಯಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೋರಿದ್ದಾರೆ.

ನಮ್ಮ ದೇಶದ ಜನರು ಸ್ವಾತಂತ್ರ್ಯವಾಗಿ  ಸಮಾನತೆಯಿಂದ ಮತ್ತು ಸಹ ಬಾಳ್ವೆಯಿಂದ ಬದುಕಬೇಕು ಎಂದು ಬಯಸಿದ್ದ ಹಿರಿಯರು ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆ. ಅವರ ಹಾಕಿಕೊಟ್ಟ ಹಾದಿಯಲ್ಲಿ ನಾವು  ಸಾಗಲು ಪ್ರಯತ್ನ ಮಾಡೋಣ ಎಂದ ಸತೀಶ ಜಾರಕಿಹೊಳಿ ಅವರು ಮಹಾನ ನಾಯಕರು ಕಂಡ ಕನಸನ್ನು ನಾವು ನನಸಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು. 

ನಾಳಿನ ಸ್ವಾತಂತ್ರ್ಯ ದಿನಾಚರಣೆಯೂ ನಮ್ಮೆಲ್ಲರ ಬಾಳಿನಲ್ಲಿ  ಬದಲಾವಣೆಯ ಗಾಳಿಗೆ ನಾಂದಿ ಹಾಡಲಿ ಎಂದು ಮತ್ತೊಮ್ಮೆ ಶುಭ ಹಾರೈಸಿದರು.


Spread the love

About Laxminews 24x7

Check Also

ಪಿ ರಾಜೀವ್ ಅವರೇ ಲೋಕಾಯುಕ್ತ ತನಿಖೆ ಯಾವಾಗ? : ರಮೇಶ ಯಡವನ್ನವರ

Spread the love ಚಿಕ್ಕೋಡಿ : ಪಿ ರಾಜೀವ್ ಅವರೇ ಲೋಕಾಯುಕ್ತ ತನಿಖೆ ಯಾವಾಗ? : ರಮೇಶ ಯಡವನ್ನವರ ರಾಯಬಾಗ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ