Breaking News

ಮಹಾರಾಷ್ಟ್ರದ ಮಾಂತ್ರಿಕನಿಂದ ಕೃಷ್ಣಾ ಕಿತ್ತೂರಿನಲ್ಲಿ ವಾಮಾಚಾರ..!

Spread the love

ಬೆಳಗಾವಿ: ಪ್ರವಾಹದಿಂದ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ. ಅಧಿವೇಶನ ಮುಗಿದ ಬಳಿಕ ಬಾಕಿ ಉಳಿದಿರುವ ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಈ ಕುರಿತು ಮಾತನಾಡಿದ ಅವರು, ನೆರೆ ಪರಿಹಾರಕ್ಕಾಗಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಎದುರು ಸಂತ್ರಸ್ತರು ಧರಣಿ ನಡೆಸುತ್ತಿರುವ ವಿಚಾರದ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಅಧಿವೇಶನ ಮುಗಿದ ಬಳಿಕ ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಯಾದ ಮನೆಗಳ ಪರಿಹಾರದ ಬಗ್ಗೆ ಹಣಕಾಸು, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದರು.ಸಂತ್ರಸ್ತರೆಲ್ಲರಿಗೂ ಪರಿಹಾರ ನೀಡುವ ಕಾರ್ಯ ಮಾಡಲಾಗುವುದು. ಪ್ರವಾಹದಲ್ಲಿ ಬಿದ್ದ ಮನೆಗಳಿಗೆ ಪರಿಹಾರ ಸಿಕ್ಕಿಲ್ಲ ಎಂಬ ಬಗ್ಗೆ ಇರುವ ಗೊಂದಲ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ