Breaking News

ಸ್ಮಾರ್ಟ್ ಸಿಟಿ ಮಾದರಿಯಂತೆಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ನಗರಗಳಿಗೆ ಸೆಡ್ಡು

Spread the love

ಯಮಕನಮರಡಿ: ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ನಗರಗಳಿಗೆ ಸೆಡ್ಡು ಹೊಡೆಯುವಂತೆ  ಸ್ಮಾರ್ಟ್ ಸಿಟಿ ಮಾದರಿಯಂತೆ ಹೈ ಮಾಸ್ಕ್ ಬೀದಿ ದೀಪಗಳನ್ನು  ಶಾಸಕ ಸತೀಶ ಜಾರಕಿಹೊಳಿ  ಅವರು ಅಳವಡಿಸಿದ್ದಾರೆ.

ಮುಚ್ಚಂಡಿ,  ಧರನಟ್ಟಿ, ಭರಮ್ಯಾನಟ್ಟಿ ಮತ್ತು ಕರುವಿನಕುಂಪ್ಪಿ ಗ್ರಾಮಗಳೂ ಈಗಾಗಲೇ ಪಟ್ಟಣಗಳು ನಾಚುವಂತೆ ಹೈ ಮಾಸ್ಕ್ ದೀಪಗಳಿಂದ ಕಂಗೊಳಿಸುತ್ತಿದ್ದೇವೆ. ಇನ್ನೂ ಕ್ಷೇತ್ರದಾದ್ಯಂತ ಈ ದೀಪಗಳನ್ನು ಅಳವಡಿಸುವ ಯೋಜನೆಯನ್ನು ಶಾಸಕರು ಹಾಕಿಕೊಂಡಿದ್ದಾರೆ.ನಿನ್ನೆ ಮುಚ್ಚಂಡಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಖುದ್ದಾಗಿ ಹೈಮಾಸ್ಕ್ ದೀಪಗಳನ್ನು ಪರಿಶೀಲಿಸಿದರು.

 

ಕ್ಷೇತ್ರವನ್ನು ಅಭಿವೃದ್ದಿ ಪಥದತ್ತ ಸಾಗಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡಲು ದುಡಿಯುತ್ತಿರುವ ಶಾಸಕರ ಶ್ರಮಕ್ಕೆ ಕ್ಷೇತ್ರದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದು ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ