Breaking News

ಹೈ-ಎಂಡ್ ಬೈಕ್ ಯಾಕೆ? ನಮಗೆ ಈ ಹೋರಿನೇ ಸಾಕು..!

Spread the love

ಬಾಗಲಕೋಟೆ: ಹದಿನೆಂಟು ತಿಂಗಳ ಕಿಲಾರಿ ಹೋರಿಯೊಂದು ದಾಖಲೆಯ ಮೊತ್ತಕ್ಕೆ ಮಾರಾಟವಾಗುವ ಮೂಲಕ ಅಚ್ಚರಿ ಹುಟ್ಟಿಸಿದೆ.

ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ತೇರದಾಳ ಪಟ್ಟಣದ ನಾಲ್ಕನೇ ಕಿನಾಲ್ ತೋಟದ ವಸತಿ ಪ್ರದೇಶದ ಭೀಮಪ್ಪ ಬರಡಗಿ ಎಂಬುವರ ಹೋರಿ ಬರೋಬ್ಬರಿ 3 ಲಕ್ಷ 25 ಸಾವಿರ ರೂಪಾಯಿಗಳಿಗೆ ಮಾರಾಟವಾಗಿದೆ. ಅಶೋಕ‌ ಕುರಿ ಎಂಬುವರು 3 ಲಕ್ಷ 25 ಸಾವಿರಕ್ಕೆ ಖರೀದಿ ಮಾಡಿದ್ದಾರೆ.

ಜಾನುವಾರು ಪ್ರದರ್ಶನದಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದ ಹೋರಿ ನೋಡೋದಕ್ಕೆ ಬಾರಿ ಮೈಮಾಟ ಹೊಂದಿದ್ದು ಅಚ್ಚರಿ ಬೆಲೆಗೆ ಮಾರಟವಾಗುವ ಮೂಲಕ ಎಲ್ಲರ ಹುಬ್ಬೇರಿಸಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ