Breaking News

ಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ಯಾರೂ ಗಂಭೀರವಾಗಿ ಪರಿಗಣಿಸಿಲ್ಲ : ಸಿದ್ದರಾಮಯ್ಯ

Spread the love

ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ರಾಜ್ಯ ಸರ್ಕಾರವಾಗಲೀ, ಪೊಲೀಸರಾಗಲಿ ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಮೈಸೂರು ಪೊಲೀಸರು ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ನಿರಂತರವಾಗಿ ಆ ಭಾಗದಲ್ಲಿ ಅಪರಾಧ ಪ್ರಕರಣಗಳು ನಡೆಯುತ್ತಿರುವ ಸಂದರ್ಭದಲ್ಲಿ ಪೊಲೀಸರು ನಿದ್ದೆ ಮಾಡ್ತಿದ್ರಾ? ಎಂದು ಪ್ರಶ್ನಿಸಿದರು.

ಈ ಕುರಿತು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರ ಮತ್ತು ಮೈಸೂರು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅತ್ಯಾಚಾರ ಪ್ರಕರದ ವಿಚಾರವಾಗಿ ಮೈಸೂರು ಪೊಲೀಸರ ಕಾರ್ಯಕ್ಷಮತೆ ಹಾಗೂ ಗೃಹ ಸಚಿವರ ಕಾರ್ಯದ ಆರಗ ಜ್ಞಾನೇಂದ್ರ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ