Breaking News

74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭ ಕೋರಿದ್ದಾರೆ.: ಸಚಿವ ರಮೇಶ ಜಾರಕಿಹೊಳಿ

Spread the love

ಬೆಳಗಾವಿ:  ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು 74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭ ಕೋರಿದ್ದಾರೆ.

ನಾಳೆ ದೇಶದಾದ್ಯಂತ ಸ್ವಾತಂತ್ರ್ಯ ದಿನೋತ್ಸವವನ್ನು ಆಚರಿಸುತ್ತಿದ್ದು, ಬ್ರಿಟಿಷ್ ರ ದಾಸ್ಯದ ಸಂಕೋಲೆಯಿಂದ ಭಾರತ ಮುಕ್ತಗೊಂಡ ಈ ದಿನದಂದು ಸ್ವಾತಂತ್ರ್ಯ ಪಡೆಯಲು ಹೋರಾಡಿದ ಎಲ್ಲ ಮಹಾನುಭಾವರ ತ್ಯಾಗ, ಬಲಿದಾನವನ್ನು ಸ್ಮರಿಸೋಣ; ಕೋವಿಡ್ ಯೋಧರನ್ನು ಗೌರವಿಸೋಣ. ನಾಡಿನ ಜನತೆಗೆ 74ನೇ ಸ್ವಾತಂತ್ರ್ಯ ದಿನೋತ್ಸವ ದ ಶುಭಾಶಯಗಳು-ರಮೇಶ್ ಜಾರಕಿಹೊಳಿ‌, ಜಲಸಂಪನ್ಮೂಲ ಸಚಿವರು.


Spread the love

About Laxminews 24x7

Check Also

ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ

Spread the love ಹುಕ್ಕೇರಿ : ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ ಹುಕ್ಕೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ